Tuesday, June 18, 2024

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಮುಂಬೈ ಸದಾಶಿವ ಪುತ್ರನ್ ಅವರಿಗೆ ಸಮ್ಮಾನ

Homeಕಾರ್ಕಳನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಮುಂಬೈ ಸದಾಶಿವ ಪುತ್ರನ್ ಅವರಿಗೆ ಸಮ್ಮಾನ

ಕೆದಿಂಜೆ ಶ್ರೀ ವಿದ್ಯಾ ಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ನೇತೃತ್ವದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಗೌರವ ಸದಸ್ಯರು, ದಾನಿಗಳಾದ ಮುಂಬೈ ಸದಾಶಿವ ಪುತ್ರನ್ ಅವರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕಗಳ ಕೊಡುಗೆ ನೀಡಿದರು ಈ ಸಂದರ್ಭದಲ್ಲಿ ಅವರನ್ನು ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ವತಿಯಿಂದ ಕೆದಿಂಜೆ ಶಾಲಾ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಯು. ಶೇಷಗಿರಿ ಕಾಮತ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಎನ್. ತುಕಾರಾಮ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕರಾದ ಕೆ. ಅನಿಲ್ ಕುಮಾರ್, ಎನ್. ಸುಧಾಕರ್ ರಾವ್, ನಿವೃತ್ತ ಶಿಕ್ಷಕಿ ಸರೋಜಿನಿ ಶೆಟ್ಟಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿನೇಶ್ ಪೂಜಾರಿ ಬೀರೊಟ್ಟು, ಕಾರ್ಯದರ್ಶಿ ಸಂದೀಪ್ ವಿ. ಪೂಜಾರಿ ಅಬ್ಬನಡ್ಕ, ನಂದಳಿಕೆ ಗ್ರಾಮ ಪಂಚಾಯತ್ ಸದಸ್ಯೆ ಪದ್ಮಶ್ರೀ ಪೂಜಾರಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಬೆಳ್ಮಣ್ಣು ಜೇಸಿಐ ಅಧ್ಯಕ್ಷ ಸತೀಶ್ ಪೂಜಾರಿ ಅಬ್ಬನಡ್ಕ, ಬೋಳ ಶ್ರೀ ಬ್ರಹ್ಮಬೈದರ್ಕಳ ಸೇವಾ ಸಂಘದ ಅಧ್ಯಕ್ಷ ಉದಯ ಅಂಚನ್ ಬೋಳ ಮೊದಲಾದವರಿದ್ದರು.

ಶಾಲಾ ಮುಖ್ಯ ಶಿಕ್ಷಕರಾದ ಪ್ರಥ್ವೀರಾಜ್ ಬಲ್ಲಾಳ್ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು, ಶಾಲಾ ಸಹಶಿಕ್ಷಕಿ ರೇಖಾ ಪೈ ವಂದಿಸಿದರು. ಈ ಸಂದರ್ಭದಲ್ಲಿ ಶಾಲಾ ಗೌರವಶಿಕ್ಷಕಿಯರಾದ ಮಮತಾ ಪೂಜಾರಿ, ಜಯಲಕ್ಷ್ಮಿ, ಭಾರತಿ ಆಚಾರ್ಯ ಮೊದಲಾದವರಿದ್ದರು.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add