Saturday, July 27, 2024

ಹೆಬ್ರಿ:ಗರ್ಭಿಣಿ ಮಹಿಳೆ ನಾಪತ್ತೆ

Homeಕಾರ್ಕಳಹೆಬ್ರಿ:ಗರ್ಭಿಣಿ ಮಹಿಳೆ ನಾಪತ್ತೆ

ಹೆಬ್ರಿ:ಗರ್ಭಿಣಿ ಮಹಿಳೆ ನಾಪತ್ತೆ

ಕಾರ್ಕಳ: ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿಯ ಗುಡಾಲಬೆಟ್ಟು ನಿವಾಸಿ ಲಕ್ಷ್ಮಿ (22) ಎಂಬ 6 ತಿಂಗಳ ಗರ್ಭಿಣಿಯು ಮೇ 25 ರಂದು ಬೆಳಗ್ಗೆ 9 ಗಂಟೆಯಿಂದಸಂಜೆ 5:30 ಗಂಟೆಯ ಮಧ್ಯಾವಧಿಯಲ್ಲಿ ಯಾರಿಗೂ ಹೇಳದೇ ಮನೆಯಿಂದ ಹೊರಟು ಕಾಣೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈ ಬಣ್ಣ, ಎರಡು ಹುಬ್ಬುಗಳ ಮದ್ಯೆ ಎಳ್ಳಾಕಾರದ ಮಚ್ಚೆ ಹೊಂದಿದ್ದು, ಕನ್ನಡ ಮತ್ತು ಕೊಂಕಣಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂ.08253-251116, ಪಿ.ಎಸ್.ಐ ಮೊ.ಸಂ.9480805463, ಕಾರ್ಕಳ ವೃತ್ತ ನಿರೀಕ್ಷಕರ ದೂ.ಸಂ.08258-231083, .ಮೊ.ಸಂ. 9480805435 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add