Saturday, June 14, 2025
Google search engine
Homeಕಾರ್ಕಳಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ; ಇಂದಿನಿಂದ ಸಿಐಡಿ ತನಿಖೆ ಶುರು

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ; ಇಂದಿನಿಂದ ಸಿಐಡಿ ತನಿಖೆ ಶುರು

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಭೀಕರ ಕಾಲ್ತುಳಿತ ಪ್ರಕರಣದ ಸಿಐಡಿ ತನಿಖೆ ಇಂದು ಆರಂಭವಾಗಿದೆ. ಎಸ್‌ಪಿ ಶುಭನ್ವಿತಾ ನೇತೃತ್ವದಲ್ಲಿ ತನಿಖೆ ನಡೆಯಲಿದೆ.

ಡಿವೈಎಸ್‌ಪಿ ಗೌತಮ್ ಹಾಗೂ ಪುರುಷೋತ್ತಮ್ ಅವರನ್ನು ತನಿಖಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಈಗಾಗಲೇ ಕೇಸ್ ಫೈಲನ್ನು ಕಬ್ಬನ್ ಪಾರ್ಕ್ ಪೊಲೀಸರು ಸಿಐಡಿಗೆ ವರ್ಗಾವಣೆ ಮಾಡಿದ್ದಾರೆ. ಇಂದು ಕಾಲ್ತುಳಿತ ಉಂಟಾದ ಸ್ಥಳಕ್ಕೆ ಸಿಐಡಿ ತಂಡ ಭೇಟಿ ನೀಡಲಿದೆ.

ನೂಕು ನುಗ್ಗಲು ಉಂಟಾಗಿದ್ದ ಗೇಟ್ ನಂಬರ್ 7, 19,18, 16, 21ರ ಬಳಿ ಸಿಐಡಿ ತಂಡದಿಂದ ಪರಿಶೀಲನೆ ನಡೆಯಲಿದೆ. ಘಟನಾ ಸ್ಥಳ ಪರಿಶೀಲನೆ ಬಳಿಕ ಆರೋಪಿಗಳನ್ನು ಕಸ್ಟಡಿಗೆ ಪಡೆಯಲು ಸಿಐಡಿ ತಂಡ ತಯಾರಿ ನಡೆಸಲಿದೆ. ಬಹುತೇಕ ಸೋಮವಾರ ಬಾಡಿ ವಾರೆಂಟ್ ಮೇಲೆ ಬಂಧಿತ ನಾಲ್ವರು ಆರೋಪಿಗಳನ್ನು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.

RELATED ARTICLES
- Advertisment -
Google search engine

Most Popular

Recent Comments

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments