Saturday, June 14, 2025
Google search engine
Homeಕಾರ್ಕಳಉಡುಪಿ ನೂತನ ಪೊಲೀಸ್ ವರಿಷ್ಠಾಧಿಕಾರಿಯನ್ನು ಸ್ವಾಗತಿಸಿದ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ

ಉಡುಪಿ ನೂತನ ಪೊಲೀಸ್ ವರಿಷ್ಠಾಧಿಕಾರಿಯನ್ನು ಸ್ವಾಗತಿಸಿದ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ಅವರು ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಉಡುಪಿ ಜಿಲ್ಲೆಗೆ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾದ್ಯಂತ ಶಾಂತಿ ನೆಲೆಸಲು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡಲಿದೆ. ಸಮಾಜಘಾತುಕ ಶಕ್ತಿಗಳು ಯಾವುದೇ ಜಾತಿ, ಧರ್ಮ, ಪಕ್ಷವಿರಲಿ, ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ ಹಾಗೂ ಜಿಲ್ಲೆಯಲ್ಲಿ ಸೌಹಾರ್ದತೆ ಮತ್ತು ಶಾಂತಿ ನೆಲೆಸುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶೆಟ್ಟಿ, ಮಮತಾ ನಾಯ್ಕ್, ಸಂಜಯ್ ಆಚಾರ್ಯ, ಪ್ರವೀಣ್ ಬಾರ್ಕೂರು, ಸ್ಟೀಫನ್ ಪ್ರಖ್ಯಾತ್ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಶೇಖ್ ಮೊಹಮ್ಮದ್ ಆತೀಫ್, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments