Tuesday, June 17, 2025
Google search engine
Homeಕಾರ್ಕಳಹೆಬ್ರಿ : ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವು

ಹೆಬ್ರಿ : ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವು

ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತ ಲಲಿತಾ(60) ರವರು ಅತಿಯಾಗಿ ತಂಬಾಕು ಸೇವಿಸುತ್ತಿದ್ದ ಪರಿಣಾಮ ಮಾರಕ ಕ್ಯಾನ್ಸೆರ್ ರೋಗಕ್ಕೆ ತುತ್ತಾಗಿದ್ದರು. ಈ ಬಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಬಾಯಿಯ ಒಂದು ಭಾಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿಸಿದ್ದರು ಕೂಡಾ ಅದು ವಾಸಿ ಆಗಿರುವುದಿಲ್ಲ. ನಂತರ ಬಾಯಿಯ ಇನ್ನೊಂದು ಬಾಗಕ್ಕೆ ಶಸ್ತ್ರ ಚಿಕಿತ್ಸೆ ಮಾಡುವುದಾಗಿ ವೈದ್ಯರು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ನೊಂದ ಮಹಿಳೆ ಜೂನ್ 6 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಅವರನ್ನು ಮಂಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ ಜೂನ್ 9 ರಂದು ಸಂಜೆ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಈ ಬಗ್ಗೆ ಮೃತರ ಪತಿ ನೀಡಿದ ದೂರಿನ ಮೇರೆಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular

Recent Comments

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments