Tuesday, February 3, 2026
Google search engine
Homeಕಾರ್ಕಳಉಡುಪಿ ಜಿಲ್ಲಾದ್ಯಂತ ನಾಳೆ ಶಾಲೆಗಳಿಗೆ ರಜೆ

ಉಡುಪಿ ಜಿಲ್ಲಾದ್ಯಂತ ನಾಳೆ ಶಾಲೆಗಳಿಗೆ ರಜೆ

ಉಡುಪಿ ಜಿಲ್ಲಾದ್ಯಂತ ನಾಳೆ ಶಾಲೆಗಳಿಗೆ ರಜೆ

ಇಂದು ಬೆಳಿಗ್ಗೆಯಿಂದಲೇ ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉಳಿದಂತೆ ಪಿ. ಯು. ಸಿ., ಪದವಿ, ಸ್ನಾತ್ತಕೋತ್ತರ ಪದವಿ, ಡಿಪ್ಲೊಮ ತರಗತಿಗಳಿಗೆ ರಜೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆ ರವರು ತಿಳಿಸಿದ್ದಾರೆ.

ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ಉಡುಪಿ ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರಿ ಮಳೆಯ ಪರಿಣಾಮ ಸೂಕ್ಷ್ಮ ಪ್ರದೇಶಗಳಿಂದ ತೆರಳುವ ವಿದ್ಯಾರ್ಥಿಗಳಿಗೆ ತರಗತಿ ಸೇರಲು ಕಷ್ಟಕರವಾಗಿರುವುದರಿಂದ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಆದೇಶಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments