ಕಾರ್ಕಳ : ನಾಳೆ ಹಲವೆಡೆ ವಿದ್ಯುತ್ ವ್ಯತ್ಯಯ

0

ಕಾರ್ಕಳ : ನಾಳೆ ಹಲವೆಡೆ ವಿದ್ಯುತ್ ವ್ಯತ್ಯಯ

ಮೆಸ್ಕಾಂ ವತಿಯಿಂದ ಕಾರ್ಕಳ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಯಳಜೆಡ್ಡು, ಭರತ್ಕಲ್ಲು, ಕುಳುಂಜೆ, ಹೊಸಬಾಳು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂ. 13ರ ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ.

   

LEAVE A REPLY

Please enter your comment!
Please enter your name here