Friday, June 13, 2025
Google search engine
Homeಕಾರ್ಕಳಕಾರ್ಕಳ : ಖಾಸಗಿ ಬಸ್ಸು - ರಿಕ್ಷಾ ಮುಖಾಮುಖಿ ಡಿಕ್ಕಿ; ಓರ್ವ ಸಾವು, ಇಬ್ಬರು ಗಂಭೀರ

ಕಾರ್ಕಳ : ಖಾಸಗಿ ಬಸ್ಸು – ರಿಕ್ಷಾ ಮುಖಾಮುಖಿ ಡಿಕ್ಕಿ; ಓರ್ವ ಸಾವು, ಇಬ್ಬರು ಗಂಭೀರ

ಪಡುಬಿದ್ರೆ ಕಾರ್ಕಳ ರಾಜ್ಯ ಹೆದ್ದಾರಿಯ ಅಡ್ವೆ ಅಣ್ಣಾಜಿಗೋಳಿ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ರಿಕ್ಷಾ ನಡುವೆ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ‌.

ಸ್ಥಳಿಯರು ಕೂಡಲೇ ಗಾಯಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES
- Advertisment -
Google search engine

Most Popular

Recent Comments

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments