Monday, June 16, 2025
Google search engine
Homeಕಾರ್ಕಳಉಡುಪಿ ಜಿಲ್ಲಾದ್ಯಂತ ಮಂಗಳವಾರ ಶಾಲೆಗಳಿಗೆ ರಜೆ

ಉಡುಪಿ ಜಿಲ್ಲಾದ್ಯಂತ ಮಂಗಳವಾರ ಶಾಲೆಗಳಿಗೆ ರಜೆ

ಉಡುಪಿ ಜಿಲ್ಲಾದ್ಯಂತ ಮಂಗಳವಾರ ಶಾಲೆಗಳಿಗೆ ರಜೆ

ಕಳೆದ ಎರಡು ದಿನಗಳಿಂದ ಕರಾವಳಿಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ನೆರೆ, ಗುಡ್ಡ ಕುಸಿತ ಸಂಭವಿಸುತ್ತಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸೂಚಿಸಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ (ಮಂಗಳವಾರ 17.6.2025) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments