Tuesday, June 17, 2025
Google search engine
Homeಕಾರ್ಕಳದ. ಕ. ಮತ್ತು ಉಡುಪಿ ಜಿಲ್ಲಾಧಿಕಾರಿಗಳ ವರ್ಗಾವಣೆ

ದ. ಕ. ಮತ್ತು ಉಡುಪಿ ಜಿಲ್ಲಾಧಿಕಾರಿಗಳ ವರ್ಗಾವಣೆ

ದ.ಕ. ಹಾಗೂ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಇದೀಗ ಸರ್ಕಾರ ಆದೇಶಿಸಿದೆ.

ನೂತನ ಡಿಸಿಯಾಗಿ ಮಂಗಳೂರಿಗೆ ದರ್ಶನ್ ಎಚ್.ವಿ. ನೇಮಕಗೊಂಡಿದ್ದಾರೆ. ಈ ಹಿಂದೆ ಇವರು ಮಂಗಳೂರಿಗೆ ನೇಮಕಗೊಳ್ಳುವ ಮೊದಲು ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆಗಳ (ಸೇವಾ ವಿಶ್ಲೇಷಣಾ ವಿಭಾಗ) ಹೆಚ್ಚುವರಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

ಉಡುಪಿ ಡಿಸಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಿಸಲಾಗಿದೆ. ಈ ಹಿಂದೆ ಇವರು ಬೆಂಗಳೂರಿನಲ್ಲಿ ಇ-ಆಡಳಿತ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

RELATED ARTICLES
- Advertisment -
Google search engine

Most Popular

Recent Comments

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments