ಕಾರ್ಕಳ ನಗರ ಠಾಣೆಯ ಎಸ್ಐ ವರ್ಗಾವಣೆ
ಕಾರ್ಕಳ ನಗರ ಪೊಲೀಸ್ ಠಾಣೆಯ ಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ಸಂದೀಪ್ ಶೆಟ್ಟಿ ವರ್ಗಾವಣೆಯಾಗಿದ್ದಾರೆ.
ದಕ್ಷತೆ, ಪ್ರಾಮಾಣಿಕತೆ ಹಾಗೂ ಜನಸ್ನೇಹಿಯಾಗಿ ಗುರುತಿಸಿಕೊಂಡಿದ್ದ ಇವರು 2021ರ ಆಗಸ್ಟ್ ನಲ್ಲಿ ವಿಟ್ಲ ಠಾಣೆ ಕಾನೂನು ಮತ್ತು ಸುವ್ಯವಸ್ಥೆಯ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ 2023 ರ ಜೂನ್ ನಿಂದ ಕಾರ್ಕಳ ನಗರ ಪೊಲೀಸ್ ಠಾಣೆಯ ಎಸ್ಐ ಆಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ವರ್ಗಾವಣೆಯಾಗಿದ್ದಾರೆ.



































