
ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯಿಂದ ಜೈನ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರಿಂದ ಮಾಸಿಕ ಗೌರವಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂ. 26 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಲ್ಪಸಂಖ್ಯಾಕರ ಕಲ್ಯಾಣಾಧಿಕಾರಿಗಳ ಕಚೇರಿ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ(0820-2573596) ಸಂಪರ್ಕಿಸಲು ಇಲಾಖಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.












