ಕಾರ್ಕಳ ಕಾರ್ಕಳ : ಜುಲೈ 1 ರಂದು ಹಲವೆಡೆ ವಿದ್ಯುತ್ ವ್ಯತ್ಯಯ By Times of Karkala - June 28, 2025 0 Share FacebookTwitterPinterestWhatsApp ಮೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡ ನೆಲೆಯಲ್ಲಿ ಜು. 1 ರ ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ಕಾರ್ಕಳ ತಾಲೂಕಿನಾದ್ಯಂತ ವಿದ್ಯುತ್ ವ್ಯತ್ಯಯವಾಗಲಿದೆ.