Wednesday, September 18, 2024
Google search engine
Homeಕಾರ್ಕಳಕಾರ್ಕಳ:ಕ್ರೈಸ್ಟ್ ಕಿಂಗ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಚೆಸ್‌ನಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ:ಕ್ರೈಸ್ಟ್ ಕಿಂಗ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಚೆಸ್‌ನಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ:ಕ್ರೈಸ್ಟ್ ಕಿಂಗ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಚೆಸ್‌ನಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಇವರ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ, ರೆಂಜಾಳ ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ವಿಭಾಗದ ಏಳನೇ ತರಗತಿಯ ಮೌಲ್ಯ ಪ್ರಥಮ ಸ್ಥಾನ, ಪ್ರೌಢಶಾಲಾ ವಿಭಾಗದ ಎಂಟನೇ ತರಗತಿಯ ವರುಣ್ ಕಾಮತ್ ಪ್ರಥಮ ಸ್ಥಾನ, ಒಂಬತ್ತನೇ ತರಗತಿಯ ಸೋಹನ್ ತೃತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಕಾಶ್ ನಾಯ್ಕ್ ತಂಡದ ನೇತೃತ್ವ ವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments