ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸ್ಥಳೀಯ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ

0
ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಜತ ಮಹೋತ್ಸವ ಸಭಾಂಗಣದ ಬಳಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯಕ್ರಮದ ನಿರ್ದೇಶಕ ಅನ್ನಪೂರ್ಣ ಕಾಮತ್, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಅಬ್ಬನಡ್ಕ, ಪೂರ್ವಾಧ್ಯಕ್ಷ ಆನಂದ ಪೂಜಾರಿ, ಸುರೇಶ್ ಕಾಸರಬೈಲು, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್ ಮಂಜುನಾಥ ಆಚಾರ್ಯ, ಸುರೇಶ್ ಅಬ್ಬನಡ್ಕ, ಯೋಗೀಶ್ ಆಚಾರ್ಯ, ಪ್ರದೀಪ್ ಸುವರ್ಣ, ವೀಣಾ ಆಚಾರ್ಯ, ಪದ್ಮಶ್ರೀ ಪೂಜಾರಿ, ವೀಣಾ ಪೂಜಾರಿ, ಪುಷ್ಪ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.
   

LEAVE A REPLY

Please enter your comment!
Please enter your name here