Saturday, July 27, 2024

ಮಂಗಳೂರು:ಚಪ್ಪಲಿ ನಾಪತ್ತೆಯಾಗಿದ್ದಕ್ಕೆ 112 ನಂಬರಿಗೆ ಕರೆ ಮಾಡಿ ಪೊಲೀಸರನ್ನು ಕರೆಸಿದ ಯುವಕ!

Homeಜಿಲ್ಲಾ ಸುದ್ದಿಮಂಗಳೂರು:ಚಪ್ಪಲಿ ನಾಪತ್ತೆಯಾಗಿದ್ದಕ್ಕೆ 112 ನಂಬರಿಗೆ ಕರೆ ಮಾಡಿ ಪೊಲೀಸರನ್ನು ಕರೆಸಿದ ಯುವಕ!

ಮಂಗಳೂರು:ಚಪ್ಪಲಿ ನಾಪತ್ತೆಯಾಗಿದ್ದಕ್ಕೆ 112 ನಂಬರಿಗೆ ಕರೆ ಮಾಡಿ ಪೊಲೀಸರನ್ನು ಕರೆಸಿದ ಯುವಕ

ನಗರದ ಸಭಾಂಗಣದಲ್ಲಿ ಯುವಕನೊಬ್ಬನ ಹೊರಗೆ ಬಿಟ್ಟಿದ್ದ ಚಪ್ಪಲಿ ನಾಪತ್ತೆಯಾಗಿ ಇದಕ್ಕಾಗಿ 112 ನಂಬರಿಗೆ ಕರೆ ಮಾಡಿ ಪೊಲೀಸರನ್ನು ಕರೆಸಿಯಿಸಿದ ಸ್ವಾರಸ್ಯಕರ ಘಟನೆ ಭಾನುವಾರ ನಗರದಲ್ಲಿ ನಡೆದಿದೆ.

ಶರವು ದೇವಸ್ಥಾನದ ಸಮೀಪದ ಸಭಾಂಗಣಕ್ಕೆ ಆಗಮಿಸಿದ್ದ ಯುವಕ ಚಪ್ಪಲಿಯನ್ನು ಹೊರಗೆ ಬಿಟ್ಟಿದ್ದು ವಾಪಾಸ್ ಬಂದಾಗ ಅಲ್ಲಿ ಚಪ್ಪಲಿ. ಕೂಡಲೇ ಯುವಕ 112 ನಂಬರಿಗೆ ಕರೆ ಮಾಡಿ ದೂರು ದಾಖಲಿಸಿದ್ದಾನೆ. ಈ ದೂರನ್ನು ಪರಿಶೀಲಿಸುವಂತೆ ಬಂದರು ಠಾಣೆಗೆ ಸಂದೇಶ ಬಂದಿತ್ತು. ಇದನ್ನು ನೋಡಿ ಪೊಲೀಸರೂ ಸುಸ್ತು ಬಿದ್ದಿದ್ದಾರೆ. ಆದರೆ ದೂರನ್ನು ನಿರ್ಲಕ್ಷಿಸುವ ಹಾಗಿಲ್ಲವಲ್ಲ. ಹೀಗಾಗಿ ಕರ್ತವ್ಯದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಯುವಕ ಚಪ್ಪಲಿ ಕಳವಾಗಿರುವ ವಿಷಯ ಅವರಿಗೆ ತಿಳಿಸಿದ್ದಾನೆ.

ಪೊಲೀಸರು ಕೂಡ ಹುಡುಕಾಡಿದ್ದಾರೆ. ಸ್ಥಳದಲ್ಲಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆ ಹಿಡಿಯಲ್ಪಟ್ಟ ದೃಶ್ಯಾವಳಿಗಳನ್ನು ಕೂಡಾ ಪರಿಶೀಲಿಸಿದ್ದಾರೆ. ಆಗ ಸಭಾಂಗಣಕ್ಕೆ ಮಾರುಕಟ್ಟೆಯಿಂದ ಸಾಮಗ್ರಿ ಹಾಕಲು ಬಂದಿದ್ದ ವ್ಯಕ್ತಿಯೊಬ್ಬ ಚಪ್ಪಲಿ ಹಾಕಿಕೊಂಡು ಹೋಗಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಠಾಣೆಗೆ ಬಂದು ದೂರು ನೀಡುವಂತೆ ಯುವಕನಲ್ಲಿ ಪೊಲೀಸರು ತಿಳಿಸಿದ್ದು, ಯುವಕ ದೂರು ನೀಡದೆ ತೆರಳಿದ್ದಾನೆ ಎಂದು ಹೇಳಲಾಗಿದೆ. ಕಳೆದು ಹೋದ ಚಪ್ಪಲಿಯ ಮೌಲ್ಯ ಎಷ್ಟೆಂದು ಮಾತ್ರ ತಿಳಿದು ಬಂದಿಲ್ಲ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add