Wednesday, July 17, 2024

ಜಿಮ್ ಛಾವಣಿ ಕುಸಿದು 10 ಮಂದಿ ಸಾವು!

Homeಅಂತರಾಷ್ಟ್ರೀಯಜಿಮ್ ಛಾವಣಿ ಕುಸಿದು 10 ಮಂದಿ ಸಾವು!

ಜಿಮ್ ಛಾವಣಿ ಕುಸಿದು 10 ಮಂದಿ ಸಾವು!

ಜಿಮ್ ಛಾವಣಿ ಕುಸಿದು ಬಿದ್ದ ಪರಿಣಾಮ 10 ಮಂದಿ ದಾರುಣವಾಗಿ ಮೃತಪಟ್ಟು, ಓರ್ವ ಅವಶೇಷಗಳಡಿಯಲ್ಲಿ ಸಿಲುಕಿಕೊಂಡ ಘಟನೆ ಚೀನಾದಲ್ಲಿ ನಡೆದಿದೆ.

ಸೋಮವಾರ ಮುಂಜಾನೆ 5:30ರ ಸುಮಾರಿಗೆ ಈ ಘಟನೆ ನಡೆದಿದು, 14 ಮಂದಿಯನ್ನು ಅವಶೇಷಗಳಡಿಯಿಂದ ಹೊರತೆಗೆಯಲಾಗಿದೆ. ಇದರಲ್ಲಿ ಆರು ಮಂದಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ನಡೆದ ತಕ್ಷಣ ಅಗ್ನಿಶಾಮಕದ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಸುಮಾರು 160 ಅಗ್ನಿಶಾಮಕ ಸಿಬ್ಬಂದಿ ಮತ್ತು 39 ಅಗ್ನಿಶಾಮಕ ಟ್ರಕ್‍ಗಳು ಸ್ಥಳದಲ್ಲಿದ್ದವು. ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ಭಾರೀ ಮಳೆ ಬಿದ್ದಾಗ ಛಾವಣಿ ಕುಸಿದಿದೆ. ಹೀಗಾಗಿ ಕಟ್ಟಡ ನಿರ್ಮಾಣ ಮಾಡಿದ ಉಸ್ತುವಾರಿಯನ್ನು ಬಂಧಿಸಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add