Saturday, January 31, 2026
Google search engine
Homeಕಾರ್ಕಳನಿಟ್ಟೆ: ಕೇಂದ್ರ ಸರಕಾರದ ಹಿಂದಿ ಸಲಹಾ ಸಮಿತಿಗೆ ನಿಟ್ಟೆ ಪ್ರಥಮದರ್ಜೆ ಕಾಲೇಜಿನ ಡಾ. ದಯಾನಂದ ಎನ್....

ನಿಟ್ಟೆ: ಕೇಂದ್ರ ಸರಕಾರದ ಹಿಂದಿ ಸಲಹಾ ಸಮಿತಿಗೆ ನಿಟ್ಟೆ ಪ್ರಥಮದರ್ಜೆ ಕಾಲೇಜಿನ ಡಾ. ದಯಾನಂದ ಎನ್. ಬಾಯಾರ್ ನೇಮಕ

 

ಕೇಂದ್ರ ಸರಕಾರದ ಹಣಕಾಸು ಸಚಿವಾಲಯದ ಕಂದಾಯ, ವೆಚ್ಚ, ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ಇಲಾಖೆಗಳ ಅಧಿಕೃತ ಭಾಷಾ ಸಮಿತಿಯ ಹಿಂದಿ ಸಲಹಾ ಸಮಿತಿಗೆ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ದಯಾನಂದ ಎನ್ ಬಾಯಾರ್ ಇವರು ನಾಮ ನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಇವರು ಮೂಲತಃ ಕಾಸರಗೋಡು ಜಿಲ್ಲೆಯ ಬಾಯಾರಿನವರಾಗಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments