ಬೈಲೂರು: ಉದ್ಯಮಿ ಕೃಷ್ಣರಾಜ ಹೆಗ್ಡೆ ಆತ್ಮಹತ್ಯೆ

0

 

ಉದ್ಯಮಿ ಕೃಷ್ಣರಾಜ ಹೆಗ್ಡೆ(45)ಯವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ತಮ್ಮ ಆತ್ರಾಡಿ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಮೃತರು ತಾಯಿ, ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.

   

LEAVE A REPLY

Please enter your comment!
Please enter your name here