Home ಕಾರ್ಕಳ ಕಾರ್ಕಳ: ಬೆಳ್ಳಂಬೆಳಿಗ್ಗೆ ಕುಂಟಲ್ಪಾಡಿಯಲ್ಲಿ ವ್ಯಕ್ತಿಯೋರ್ವನ ಭೀಕರ ಹತ್ಯೆ

ಕಾರ್ಕಳ: ಬೆಳ್ಳಂಬೆಳಿಗ್ಗೆ ಕುಂಟಲ್ಪಾಡಿಯಲ್ಲಿ ವ್ಯಕ್ತಿಯೋರ್ವನ ಭೀಕರ ಹತ್ಯೆ

0

 

ಕುಂಟಲ್ಪಾಡಿಯ ಆನಂದ್ ಟ್ರೇಡರ್ಸ್ ಮುಂಭಾಗ ರಸ್ತೆ ಬದಿಯಲ್ಲಿ ವ್ಯಕ್ತಿಯೋರ್ವನ ಕೊಲೆ ನಡೆದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ನವೀನ್ ಕುಮಾರ್ ಎಂದು ಗುರ್ತಿಸಲಾಗಿದೆ.

ಬೆಳಗಿನ ಜಾವ 3 ಗಂಟೆ ಆಸುಪಾಸಿಗೆ ಘಟನೆ ನಡೆದಿದ್ದು, ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

ಕೊಲೆಯಾದ ವ್ಯಕ್ತಿ ಮೂಲತಃ ಮಂಗಳೂರಿನ ಪಡೀಲ್ ನಿವಾಸಿಯಾಗಿದ್ದು, ಕಾರ್ಕಳದ ಎಸ್.ಜೆ.ಆರ್ಕೆಡ್ ನಲ್ಲಿ ವಾಸವಿದ್ದರು. ಇವರು ಬಡ್ಡಿ ವ್ಯವಹಾರ ಮಾಡುತ್ತಿದ್ದರೆಂದು ತಿಳಿದುಬಂದಿದೆ.

ಜಾಹೀರಾತು

NO COMMENTS

LEAVE A REPLY

Please enter your comment!
Please enter your name here