Monday, May 27, 2024

ಜ್ಞಾನಸುಧಾ:ಎನ್.ಎಸ್.ಎಸ್. ಕಾರ್ಯ ಚಟುವಟಿಕೆಗಳ ಉದ್ಘಾಟನೆ

Homeಕಾರ್ಕಳಜ್ಞಾನಸುಧಾ:ಎನ್.ಎಸ್.ಎಸ್. ಕಾರ್ಯ ಚಟುವಟಿಕೆಗಳ ಉದ್ಘಾಟನೆ

ಜೀವನ ಕೌಶಲ್ಯ ಕಲಿಸುವ ಮಾಧ್ಯಮ ಎನ್.ಎಸ್.ಎಸ್. : ಸಿ.ಎ. ರಘುರಾಮ್ ಪ್ರಭು ಸಿ.ಎ. ಪವನ್ ಅಭಿಮತ

ಪಠ್ಯ ಶಿಕ್ಷಣದ ಜೊತೆಜೊತೆಗೆ ಎನ್.ಎಸ್.ಎಸ್.ನ ಪಠ್ಯೇತರ ಚಟುವಟಿಕೆಗಳು ನಮ್ಮ ಶೈಕ್ಷಣ ಕ ಜೀವನದಲ್ಲಿ ಜೀವನ ಕೌಶಲ್ಯಗಳನ್ನು ಕಲಿಸಿಕೊಡುತ್ತದೆ ಎಂದು ಜ್ಞಾನಸುಧಾ ವಾಣಜ್ಯ ವಿಭಾಗದ ಹಳೆವಿದ್ಯಾರ್ಥಿಗಳಾದ ಸಿ.ಎ. ರಘುರಾಮ್ ಪ್ರಭು ಸಿ.ಎ. ಪವನ್ ಅಭಿಪ್ರಾಯ ಪಟ್ಟಿದ್ದಾರೆ.

ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಎನ್.ಎಸ್.ಎಸ್.ನ ವಿವಿಧ ಚಟುವಟಿಕೆಗಳು ಶೈಕ್ಷಣ ಕ ಜೀವನದ ನಂತರ ನಮ್ಮ ವೃತ್ತಿ ಜೀವನಕ್ಕೆ, ಸಾಮಾಜಿಕ ಬದುಕಿಗೆ ಸಹಕಾರಿಯಾಗತ್ತದೆ, ವಾಣ ಜ್ಯ ವಿಭಾಗದ ಸ್ಪರ್ಧಾತ್ಮಕ ಪ್ರಪಂಚಕ್ಕೆ ನಾವು ಕೌಶಲ್ಯಭರಿತರಾಗಿ ತೆರೆದುಕೊಳ್ಳಬೇಕಾಗಿದೆ ಎಂದು ಸಿಎ ರಘುರಾಮ್ ಪ್ರಭು ಅಭಿಪ್ರಾಯ ಪಟ್ಟರು. ಸಿಎ ಪವನ್ ಮಾತನಾಡಿ ಜೀವನದಲ್ಲಿ ಯಾವುದೂ ಸುಲಭದಲ್ಲಿ ಸಿಗುವುದಿಲ್ಲ, ಒಂದಷ್ಟು ಸಮಯದ ಸಂಘಟಿತ ಪ್ರಯತ್ನದ ಪ್ರತಿಫಲವೇ ಯಶಸ್ಸು, ಅಂತಹ ಯಶಸ್ಸಿನ ಹಾದಿಗೆ ಶೈಕ್ಷಣ ಕ ಜೀವನವನ್ನು ಸರಿಯಾಗಿ ಬಳಸಿಕೊಳ್ಳಬೇಕೆಂದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಂತಾವರ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರು ಹಾಗೂ ಪ್ರಗತಿಪರ ಕೃಷಿಕ ಜಯ ಕೋಟ್ಯಾನ್ ಎನ್.ಎಸ್.ಎಸ್. ಸ್ವಯಂಸೇವಕರಿಗೆ ಶುಭಹಾರೈಸಿದರು.

ಇದೇ ಸಂದರ್ಭದಲ್ಲಿ ಕಾಲೇಜಿನ ಹಳೆವಿದ್ಯಾರ್ಥಿಗಳೂ ಆಗಿರುವ ಸಿಎ ರಘುರಾಮ್ ಪ್ರಭು, ಸಿಎ ಪವನ್ ಅವರನ್ನು ಸನ್ಮಾನಿಸಲಾಯಿತು. ಕಳೆದ ವರ್ಷದ ಎನ್.ಎಸ್.ಎಸ್. ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿಇಒ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ. ಕೊಡವೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಉಪ ಪ್ರಾಂಶುಪಾಲ ಹಾಗೂ ವಾಣಿಜ್ಯ ವಿಭಾಗ ಮುಖ್ಯಸ್ಥರಾದ ಶ್ರೀ ಸಾಹಿತ್ಯ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಸಂತೋಷ್ ನೆಲ್ಲಿಕಾರು ಕಾರ್ಯಕ್ರಮ ನಿರ್ವಹಿಸಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ರವಿ ಜಿ. ಸ್ವಾಗತಿಸಿ, ವಿದ್ಯಾರ್ಥಿ ಪ್ರತಿನಿಧಿ ಧೀರಜ್ ಪ್ರತಿಜ್ಞಾವಿಧಿ ಬೋಧಿಸಿ, ಸಮಿಯಾ ಹೆಗ್ಡೆ ವಂದಿಸಿದರು.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add