Thursday, April 18, 2024

ಕಾರ್ಕಳ ಮೈನ್:ಆಟಿಡೊಂಜಿ ಕೂಟ

Homeಕಾರ್ಕಳಕಾರ್ಕಳ ಮೈನ್:ಆಟಿಡೊಂಜಿ ಕೂಟ

ಕಾರ್ಕಳ ಮೈನ್:ಆಟಿಡೊಂಜಿ ಕೂಟ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮವನ್ನು ಆಚರಿಸಲಾಯಿತು.ಕಾರ್ಯಕ್ರಮವನ್ನು ನಿವೃತ್ತ ಲೆಕ್ಕ ಪರಿಶೋಧಕ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿ ಕಾರ್ಕಳ ಕಮಲಾಕ್ಷ ಕಾಮತ್ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಶ್ರೀಯುತರು ಶಾಲೆಗೆ ಊಟದ ತಟ್ಟೆ ಹಾಗೂ ಲೋಟಗಳನ್ನು ಕೊಡುಗೆಯಾಗಿ ನೀಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿ ನಾಯಕ್ ಆಟಿ ತಿಂಗಳ ವಿಶೇಷತೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಆಟಿ ತಿಂಗಳಲ್ಲಿ ವಿಶೇಷವಾಗಿ ತಯಾರಿಸುವ ಸುಮಾರು ಇಪ್ಪತ್ತೈದು ಬಗೆಯ ತಿಂಡಿ ತಿನಿಸುಗಳನ್ನು ಶಾಲೆಯಲ್ಲಿ ತಯಾರಿಸಿ ಎಲ್ಲರೂ ಸವಿದು ಸಂಭ್ರಮಿಸಿದರು. ಶಾಲಾ ಸಹ ಶಿಕ್ಷಕಿ ಶ್ರೀಮತಿ ಶಶಿಕಲಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಗೌರವ ಶಿಕ್ಷಕಿ ಕುಮಾರಿ ಅಶ್ವಿನಿ,ಶಾಲಾ ವಿದ್ಯಾರ್ಥಿ ನಾಯಕ ಮೊಹಮ್ಮದ್ ಶಾಹಿಲ್, ವಿದ್ಯಾರ್ಥಿಗಳು ಹಾಗೂ ಶಾಲಾ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಹಿರಿಯ ಸಹ ಶಿಕ್ಷಕಿ ಗ್ರೇಸ್ ಹೆಚ್ ವಜ್ರಾವತಿ ವಹಿಸಿದ್ದರು. ಶಾಲಾ ಮುಖ್ಯಸ್ಥೆಯಾದ ಪದವೀಧರ ಸಹ ಶಿಕ್ಷಕಿ ಶ್ರೀಮತಿ ಪ್ರತಿಮಾ ಎಸ್ ಸ್ವಾಗತಿಸಿದರು. ಅತಿಥಿ ಶಿಕ್ಷಕಿ ಕುಮಾರಿ ಶ್ರೇಯಾ ನಿರೂಪಿಸಿದರು. ಗೌರವ ಶಿಕ್ಷಕಿ ಶ್ರೀಮತಿ ಮಧುಶ್ರೀ ವಂದಿಸಿದರು.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add