Monday, April 29, 2024

ಉಡುಪಿ:ಜಿಲ್ಲೆಯ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಮನವಿ

Homeಕಾರ್ಕಳಉಡುಪಿ:ಜಿಲ್ಲೆಯ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಮನವಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿಯ ಉಸ್ತುವಾರಿ ಮಂತ್ರಿ ಲಕ್ಷ್ಮೀ ಆರ್.ಹೆಬ್ಬಾಳ್ಕರ್ ಉಡುಪಿಗೆ ಆಗಮಿಸಿದ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಅಂಗಡಿ ಮುಂಗಟ್ಟುಗಳಲ್ಲಿರುವ ನಾಮ ಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಯಿಂದ ಮನವಿ ನೀಡಲಾಯಿತು. ಸಚಿವರು ಮನವಿಗೆ ಶೀಘ್ರವಾಗಿ ಸ್ಪಂದಿಸುವುದಾಗಿ ಆಶ್ವಾಸನೆ ನೀಡಿದರು.

ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ, ಜಿಲ್ಲಾ ಸಲಹೆಗಾರರಾದ ಲಕ್ಷ್ಮೀಶ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ರಾಘವೇಂದ್ರ ನಾಯಕ್, ಜಿಲ್ಲಾ ಉಪಾಧ್ಯಕ್ಷರಾದ ಕುಶಲ್ ಅಮೀನ್ ಬೆಂಗ್ರೆ, ಮಹಿಳಾ ಜಿಲ್ಲಾಧ್ಯಕ್ಷರಾದ ಗೀತಾ ಪಾಂಗಾಳ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾದ ಜಯ ಪೂಜಾರಿ, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಕೃಷ್ಣ ಪಿ, ಜಿಲ್ಲಾ ಮಹಿಳಾ ಉಪಾಧ್ಯಕ್ಷರಾದ ದೇವಕಿ ಬಿ, ಜಿಲ್ಲಾ ಯುವಘಟಕದ ಉಪಾಧ್ಯಕ್ಷರಾದ ರೋಷನ್ ಬಂಗೇರ, ಜಿಲ್ಲಾ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಸಂತೋಷ ಕುಲಾಲ್, ಜಿಲ್ಲಾ ಮಹಿಳಾ ಕಾರ್ಯದರ್ಶಿ ಅನುಷಾ ಆಚಾರ್ಯ ಪಳ್ಳಿ, ಜಿಲ್ಲಾ ಮಹಿಳಾ ಸಂಘಟನಾ ಕಾರ್ಯದರ್ಶಿ ಜ್ಯೋತಿ, ಜಿಲ್ಲಾ ಮಹಿಳಾ ಸಹ-ಸಂಘಟನಾ ಕಾರ್ಯದರ್ಶಿ ಲಕ್ಷ್ಮೀ, ಜಿಲ್ಲಾ ಮಹಿಳಾ ಸಾಂಸ್ಕೃತಿಕ ಸಹ-ಕಾರ್ಯದರ್ಶಿ ಜ್ಯೋತಿ ಬಿ. ಉಡುಪಿ ತಾಲೂಕು ಅಧ್ಯಕ್ಷರಾದ ಪ್ರಭಾಕರ್ ರಾಜ್ ಪೂಜಾರಿ, ಉಡುಪಿ ತಾಲೂಕು ಮಹಿಳಾ ಉಪಾಧ್ಯಕ್ಷೆ ಪವಿತ್ರ ಶೆಟ್ಟಿ, ಜಿಲ್ಲಾ ಸದಸ್ಯರಾದ ಸರಿತಾ, ಕವಿತಾ ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add