Thursday, April 18, 2024

ಮಿಯ್ಯಾರು:ಸುನೀಲ್ ಕುಮಾರ್ ಭೇಟಿಯಾದ ಜೀರ್ಣೋದ್ದಾರ ಸಮಿತಿ

Homeಕಾರ್ಕಳಮಿಯ್ಯಾರು:ಸುನೀಲ್ ಕುಮಾರ್ ಭೇಟಿಯಾದ ಜೀರ್ಣೋದ್ದಾರ ಸಮಿತಿ

ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ವತಿಯಿಂದ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ರವರರನ್ನು ಭೇಟಿ ಮಾಡಿ ದೇವಸ್ಥಾನದ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಗಣಪತಿ ಹೆಗ್ಡೆ,ದೇವಸ್ಥಾನದ ಆಡಳಿತ ಮೊಕ್ತೇಸರ ಸತ್ಯೇಂದ್ರ ನಾಯಕ್,ಕಾರ್ಯದರ್ಶಿ ಕಿಶೋರ್ ಶೆಟ್ಟಿ,ಶ್ಯಾಮ ಎನ್. ಶೆಟ್ಟಿ ಮಾಧವ ಕಾಮತ್,ಸುಕೀರ್ತಿ ಶೆಟ್ಟಿ ಮಿಯ್ಯಾರು,ರೋಹಿತ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add