Thursday, May 16, 2024

ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಸಿ.ಎಸ್‌ ಪರೀಕ್ಷೆಯಲ್ಲೂ ಉತ್ತಮ ಸಾಧನೆ

Homeಕಾರ್ಕಳಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಸಿ.ಎಸ್‌ ಪರೀಕ್ಷೆಯಲ್ಲೂ ಉತ್ತಮ ಸಾಧನೆ

ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಸಿ.ಎಸ್‌ (ಕಂಪೆನಿ ಸೆಕ್ರಟರಿ) ಪರೀಕ್ಷೆಯಲ್ಲೂ ಉತ್ತಮ ಸಾಧನೆ

ಕಂಪೆನಿ ಸೆಕ್ರೆಟರಿ ಸಂಸ್ಥೆಗಳಿಗೆ ನಡೆದ ಸ್ಪರ್ಧಾತ್ಮಕ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳಾದ ಇವರು ಪ್ರಜ್ವಲ್‌ ಮಂಜುನಾಥ ಭಟ್‌, ಶ್ರೀಯಾ ಕೆ ಎಸ್‌, ಶ್ರಾವ್ಯ ಭಟ್‌ ಎಸ್‌, ಪ್ರಣೀತಾ, ಧನುಷ್‌ ಡಿ ಡಿ ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮ, ಅನುಭವಿ ಉಪನ್ಯಾಸಕರ ತಂಡದೊಂದಿಗೆ ಕಾರ್ಯ ಪ್ರವೃತ್ತವಾಗಿರುವ ಸಂಸ್ಥೆ ತನ್ನ ಮೊದಲ ದಿನಗಳಿಂದಲೂ ವಾಣಿಜ್ಯ ವಿಭಾಗದಲ್ಲಿ ಸಿ.ಎ, ಸಿ.ಎಸ್‌ ಮತ್ತು ಬ್ಯಾಂಕಿಂಗ್‌ ಪರೀಕ್ಷೆಗಳಿಗೆ ವಿಶೇಷ ತರಗತಿ ಮತ್ತು ತರಬೇತಿ ನೀಡುತ್ತಾ ಬಂದಿದ್ದು ಅತ್ಯುತ್ತಮ ಫಲಿತಾಂಶವೂ ದಾಖಲಾಗಿರುವುದನ್ನು ಸ್ಮರಿಸಬಹುದಾಗಿದೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದವರು ಸಂಯೋಜಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add