Monday, April 29, 2024

“50 ವರ್ಷದ ಅಜ್ಜಿಗೆ ಫ್ಲೈಯಿಂಗ್ ಕಿಸ್ ಕೊಡಲು ರಾಹುಲ್‌ಗೇನು ಹುಡುಗಿಯರ ಕೊರತೆಯಿಲ್ಲ”-ಕಾಂಗ್ರೆಸ್ ನಾಯಕಿ ನೀತು ಸಿಂಗ್

Homeರಾಜಕೀಯ"50 ವರ್ಷದ ಅಜ್ಜಿಗೆ ಫ್ಲೈಯಿಂಗ್ ಕಿಸ್ ಕೊಡಲು ರಾಹುಲ್‌ಗೇನು ಹುಡುಗಿಯರ ಕೊರತೆಯಿಲ್ಲ"-ಕಾಂಗ್ರೆಸ್ ನಾಯಕಿ ನೀತು ಸಿಂಗ್

50 ವರ್ಷದ ಅಜ್ಜಿಗೆ ಫ್ಲೈಯಿಂಗ್ ಕಿಸ್ ಕೊಡಲು ರಾಹುಲ್‌ಗೇನು ಹುಡುಗಿಯರ ಕೊರತೆಯಿಲ್ಲ ಎಂದು ಕಾಂಗ್ರೆಸ್ ನಾಯಕಿ ನೀತು ಸಿಂಗ್ ಹೇಳಿಕೆ ನೀಡಿದ್ದಾರೆ.ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಫ್ಲೈಯಿಂಗ್ ಕಿಸ್ ಕೊಟ್ಟ ವಿಚಾರ ಭಾರೀ ಚರ್ಚೆಗೆ ಕಾರಣವಾಗುತ್ತಿದೆ.

“ನಮ್ಮ ರಾಹುಲ್ ಗಾಂಧಿಯವರಿಗೆ ಯಾವ ಹುಡುಗಿಯರ ಕೊರತೆಯಿಲ್ಲ. ಅವರಿಗೆ ಫ್ಲೈಯಿಂಗ್ ಕಿಸ್ ಕೊಡೋದಿದ್ದರೆ ಯಾರಾದರೂ ಹುಡುಗಿಗೆ ನೀಡುತ್ತಿದ್ದರು. ಈ 50 ವರ್ಷದ ಅಜ್ಜಿಗೆ ಯಾಕೆ ಕೊಡುತ್ತಿದ್ದರು? ಈ ಎಲ್ಲಾ ಆರೋಪಗಳು ಆಧಾರ ರಹಿತವಾಗಿದೆ” ಎಂದು ಹೇಳಿಕೆ ನೀಡಿದ್ದಾರೆ.

ಈ ಯಾವ ದೃಶ್ಯಗಳು ಲೋಕಸಭೆಯಲ್ಲಿರುವ ಮುಖ್ಯ ಕ್ಯಾಮೆರಾದಲ್ಲಿ ಸೆರೆಯಾಗಿಲ್ಲ. ಆದರೆ ಪ್ರತ್ಯಕ್ಷದರ್ಶಿ ಸಂಸದರು ಈ ಬಗ್ಗೆ ಮಾಹಿತಿ ನೀಡಿದ್ದು, ಬಿಜೆಪಿ ಮಹಿಳಾ ಸಂಸದರು ರಾಹುಲ್ ಗಾಂಧಿ ನಡೆ ಅನುಚಿತವಾಗಿತ್ತು ಎಂದು ಆರೋಪಿಸಿದ್ದಾರೆ. ಇದು ಅಶ್ಲೀಲ ಮತ್ತು ಸ್ತ್ರೀದ್ವೇಷದ ಪುರುಷ ಮಾತ್ರ ಸಂಸತ್ತಿನಲ್ಲಿ ಮಹಿಳಾ ಸಂಸದರಿಗೆ ಫ್ಲೈಯಿಂಗ್ ಕಿಸ್ ನೀಡಲು ಸಾಧ್ಯ. ಇಂತಹ ಉದಾಹರಣೆ ಹಿಂದೆಂದೂ ಕಂಡಿರಲಿಲ್ಲ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದರು.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add