Monday, April 29, 2024

ಜ್ವರದಿಂದ ಬಳಲುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು

Homeಜಿಲ್ಲಾ ಸುದ್ದಿಜ್ವರದಿಂದ ಬಳಲುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು

ಜ್ವರದಿಂದ ಬಳಲಿ ಚಿಕಿತ್ಸೆ ಪಡೆದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿ ಏಕಾಏಕಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಆ.13 ರಂದು ನಡೆದಿದೆ.ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಪುತ್ರಿ ಸುಮಾ (19) ಅವರು ಮೃತಪಟ್ಟ ಯುವತಿ.

ಸುಮಾ ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು, ಆ.9 ರಂದು ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದುಕೊಂಡಿದ್ದರು. ಆ.11ರಂದು ಅನಾರೋಗ್ಯ ಜಾಸ್ತಿಯಾದ ಕಾರಣ ಮತ್ತೆ ಮಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿದ್ದು ಈ ಹಿನ್ನಲೆ ಮನೆಗೆ ತೆರಳಿದ್ದರು. ಆದರೆ ಆ.13 ರಂದು ಸಂಜೆ ಮತ್ತೆ ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಮೃತರು ತಂದೆ – ತಾಯಿ ಸಹೋದರನನ್ನು ಅಗಲಿದ್ದಾರೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add