Wednesday, February 4, 2026
Google search engine
Homeಕಾರ್ಕಳಕಾರ್ಕಳ : ಜ್ಞಾನಸುಧಾದ ಮೂವರು ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ : ಜ್ಞಾನಸುಧಾದ ಮೂವರು ರಾಜ್ಯ ಮಟ್ಟಕ್ಕೆ ಆಯ್ಕೆ

 

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸೈಂಟ್‌ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವದಲ್ಲಿ ಜರುಗಿದ ಜಿಲ್ಲಾ ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು, ಸಂಸ್ಥೆಯ ಅನ್ಸಿತ್ ಎ ಭಂಡಾರಿ, ಮನ್ವಿಶ್ ರಾವ್ ಮತ್ತು ಅಖಿಲ್ ಸಾಯಿ ಕೋಕ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments