Tuesday, February 3, 2026
Google search engine
Homeಕಾರ್ಕಳಜ್ಞಾನಸುಧಾ : ಕಾರ್ಕಳದ ಮೂವರು ಬಾಸ್ಕೆಟ್‌ಬಾಲ್ ನಲ್ಲಿ ರಾಜ್ಯಮಟ್ಟದ ತಂಡಕ್ಕೆ ಆಯ್ಕೆ

ಜ್ಞಾನಸುಧಾ : ಕಾರ್ಕಳದ ಮೂವರು ಬಾಸ್ಕೆಟ್‌ಬಾಲ್ ನಲ್ಲಿ ರಾಜ್ಯಮಟ್ಟದ ತಂಡಕ್ಕೆ ಆಯ್ಕೆ

 

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜು ನಿಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದು, ಸಂಸ್ಥೆಯ ಪೂರ್ಣಶ್ರೀ ವಿ.ಎಸ್. ಶ್ರೇಯಾ ಹೆಮರಡ್ಡಿ ಸಿ ಮತ್ತು ಗ್ರೀಷ್ಮಾ ಎಸ್ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments