Sunday, February 1, 2026
Google search engine
Homeಕಾರ್ಕಳಬಾಸ್ಕೆಟ್ ಬಾಲ್ : ಕ್ರಿಯೇಟಿವ್ ವಿದ್ಯಾರ್ಥಿ ಹ್ಯಾನ್ಸೆಲ್ ಇಮ್ಯಾನುಯೆಲ್ ರಾಜ್ಯಮಟ್ಟಕ್ಕೆ ಆಯ್ಕೆ.

ಬಾಸ್ಕೆಟ್ ಬಾಲ್ : ಕ್ರಿಯೇಟಿವ್ ವಿದ್ಯಾರ್ಥಿ ಹ್ಯಾನ್ಸೆಲ್ ಇಮ್ಯಾನುಯೆಲ್ ರಾಜ್ಯಮಟ್ಟಕ್ಕೆ ಆಯ್ಕೆ.

ಬಾಸ್ಕೆಟ್ ಬಾಲ್ : ಕ್ರಿಯೇಟಿವ್ ವಿದ್ಯಾರ್ಥಿ ಹ್ಯಾನ್ಸೆಲ್ ಇಮ್ಯಾನುಯೆಲ್ ರಾಜ್ಯಮಟ್ಟಕ್ಕೆ ಆಯ್ಕೆ.

ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯು 15 ಸೆಪ್ಟೆಂಬರ್ 2025ರಂದು ಎನ್.ಎಂ.ಎ.ಎಂ.ಐ.ಟಿ. ನಿಟ್ಟೆಯಲ್ಲಿ ಜರುಗಿತು. ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿ ಈ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮುಂಬರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಇವರು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿ, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿ, ಶುಭಹಾರೈಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments