Monday, February 2, 2026
Google search engine
Homeಕಾರ್ಕಳನಿಟ್ಟೆ: 5,000 ಮೀಟರ್ ಓಟದಲ್ಲಿ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿಗೆ ಬೆಳ್ಳಿ ಪದಕ

ನಿಟ್ಟೆ: 5,000 ಮೀಟರ್ ಓಟದಲ್ಲಿ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿಗೆ ಬೆಳ್ಳಿ ಪದಕ

 

ಸೆಪ್ಟೆಂಬರ್ 23 ರಂದು ಆಂಧ್ರಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ನಡೆದ ದಕ್ಷಿಣ ವಲಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ 20 ವರ್ಷದೊಳಗಿನ 5,000 ಮೀಟರ್ ಓಟದಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ದ್ವಿತಿಯ ವರ್ಷದ ಬಿಕಾಂ ವಿಭಾಗದ ವಿದ್ಯಾರ್ಥಿನಿ ನಂದಿನಿ ಅವರು ಬೆಳ್ಳಿ ಪದಕ ಮತ್ತು ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ನ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿನಿ ಸಾಕ್ಷಿ ಕುಲಾಲ್ ಅವರು 5 ನೇ ಸ್ಥಾನ ಪಡೆದಿದ್ದಾರೆ. ಇವರ ಸಾಧನೆಯನ್ನು ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಭಿನಂದಿಸಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments