ಹೆಬ್ರಿ ಆರಕ್ಷಕ ಠಾಣೆಗೆ ಲ್ಯಾಪ್ಟಾಪ್ ಕೊಡುಗೆ : ಎಸ್.ಆರ್. ಹೆಬ್ರಿ

0

 

ಹೆಬ್ರಿಯ ಆರಕ್ಷಕ ಠಾಣೆಗೆ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಲ್ಯಾಪ್ಟಾಪನ್ನು ಅಧ್ಯಕ್ಷರಾದ ಎಚ್ ನಾಗರಾಜ್ ಶೆಟ್ಟಿ ಅವರ ಠಾಣೆಯ ಉಪನಿರೀಕ್ಷಕರಾದ ರವಿ ಬಿ.ಕೆ ಅವರಿಗೆ ನೀಡಿದರು.

ಈ ಸಂದರ್ಭದಲ್ಲಿ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರಾದ ಸಪ್ನಾ.ಎನ್‌.ಶೆಟ್ಟಿ, ಹೆಬ್ರಿಯ ಖ್ಯಾತ ಉದ್ಯಮಿ ಸತೀಶ್ ಪೈ, ಹೆಬ್ರಿ ಪೊಲೀಸ್ ಠಾಣೆ ಉಪನಿರೀಕ್ಷಕರಾದ ಮಹಾಂತೇಶ್ ಜಾಬಗೌಡ ಮತ್ತು ಪೊಲೀಸ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

   

LEAVE A REPLY

Please enter your comment!
Please enter your name here