Tuesday, February 3, 2026
Google search engine
Homeಕಾರ್ಕಳಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷರಾಗಿ ದಿನಕರ ಶೆಟ್ಟಿ ಆಯ್ಕೆ

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷರಾಗಿ ದಿನಕರ ಶೆಟ್ಟಿ ಆಯ್ಕೆ

 

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷರಾಗಿ ದಿನಕರ ಶೆಟ್ಟಿ ಪುನರ್ ನೇಮಕಗೊಂಡಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

ದಿನಕರ ಶೆಟ್ಟಿ ಅವರು ಈ ಹಿಂದೆ ಕಾರ್ಕಳ ವಿಧಾನ ಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಹಲವಾರು ಸಂಘ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಕೆಲವು ಸಂಘ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments