Tuesday, February 3, 2026
Google search engine
Homeಕಾರ್ಕಳಕುಸ್ತಿ ಪಂದ್ಯಾಟದಲ್ಲಿ ಎಸ್.ವಿ.ಟಿ ಕಾಲೇಜಿನ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ

ಕುಸ್ತಿ ಪಂದ್ಯಾಟದಲ್ಲಿ ಎಸ್.ವಿ.ಟಿ ಕಾಲೇಜಿನ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ

 

ಅ.9 ರಂದು ನಡೆದ ಮಂಗಳೂರು ವಿಶ್ವ ವಿದ್ಯಾನಿಲಯದ ಅಂತರ್ ಕಾಲೇಜು ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸಾಕ್ಷಿ ಇವರು ಪ್ರಥಮ ಸ್ಥಾನವನ್ನು ಪಡಕೊಂಡು ಛತ್ತಿಸ್‌ಘಡದಲ್ಲಿ ನಡೆಯುವ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಇವರನ್ನು ಕಾಲೇಜಿನ ಆಡಳಿತ ಮಂಡಳಿ. ಎಸ್.ವಿ ಎಜ್ಯುಕೇಶನ್ ಟ್ರಸ್ಟ್, ಆಡಳಿತ ಪರಿಷತ್ತು, ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ಪರವಾಗಿ ಅಭಿನಂದಿಸಲಾಯಿತು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments