Wednesday, July 17, 2024

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾಗಿ ಬೀರೊಟ್ಟು ದಿನೇಶ್ ಪೂಜಾರಿ ಆಯ್ಕೆ

Homeಕಾರ್ಕಳನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾಗಿ ಬೀರೊಟ್ಟು ದಿನೇಶ್ ಪೂಜಾರಿ ಆಯ್ಕೆ

ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಂಸ್ಥೆಯು ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಕ್ರೀಡಾ, ಸಾಹಿತ್ಯ, ಶೈಕ್ಷಣಿಕ, ಸ್ವಚ್ಛತಾ ಹಾಗೂ ಹಲವಾರು ಕ್ಷೇತ್ರದಲ್ಲಿ ನಿರಂತರ ವಿನೂತನ ಕಾರ್ಯಕ್ರಮಗಳ ಮೂಲಕ ಪರಿಸರದಲ್ಲಿ ಜನಮನಗೆದ್ದಿರುವ ಸಂಸ್ಥೆಯ 2023-2025ನೇ ಸಾಲಿನ ನೂತನ ಅಧ್ಯಕ್ಷರಾಗಿ ಬೀರೊಟ್ಟು ದಿನೇಶ್ ಪೂಜಾರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇವರು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ವಿವಿಧ ಜವಾಬ್ದಾರಿಯುತ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿರುವ ಇವರು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಮಿನಿಸಭಾಂಗಣ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಕೆದಿಂಜೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಬೋಳ ಶ್ರೀ ಬ್ರಹ್ಮಬೈದರ್ಕಳ ಸೇವಾ ಸಂಘದ ಅಧ್ಯಕ್ಷರಾಗಿ, ಬೋಳ-ಕೆದಿಂಜೆ ಶ್ರೀ ಸತ್ಯಸಾರಾಮಣಿ ದೈವಸ್ಥಾನದ ಉಪಾಧ್ಯಕ್ಷರಾಗಿ ಹತ್ತು ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ.

ಪದಾಧಿಕಾರಿಗಳು:ಸ್ಥಾಪಕಾಧ್ಯಕ್ಷರು- ವಿಠಲ ಮೂಲ್ಯ,ಗೌರವಾಧ್ಯಕ್ಷರು-ರಾಜು ಶೆಟ್ಟಿ,ಸಂಚಾಲಕರು–ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟ ಪೂರ್ವಾಧ್ಯಕ್ಷರು-ಪ್ರಶಾಂತ್ ಪೂಜಾರಿ,ಉಪಾಧ್ಯಕ್ಷರು-ಬಾಲಕೃಷ್ಣ ಮಡಿವಾಳ, ಕಾರ್ಯದರ್ಶಿ ವೀಣಾ ಪೂಜಾರಿ,ಜೊತೆ ಕಾರ್ಯದರ್ಶಿ–ಮಂಜುನಾಥ ಆಚಾರ್ಯ,ಕೋಶಾಧಿಕಾರಿ – ಆರತಿ ಕುಮಾರಿ ಮಹಿಳಾ ಸಂಘಟನಾ ಕಾರ್ಯದರ್ಶಿ – ಪದ್ಮಶ್ರೀ ಪೂಜಾರಿ, ಅಬ್ಬನಡ್ಕ ಶ್ರೀ ವನದುರ್ಗಾ ಸ್ವ-ಸಹಾಯ ಸಂಘದ ಅಧ್ಯಕ್ಷೆ – ಲೀಲಾ ಪೂಜಾರಿ, ಕಾರ್ಯದರ್ಶಿ – ಸುದರ್ಶನ್ ಕುಂದರ್, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ಅಧ್ಯಕ್ಷೆ – ಹರಿಣಾಕ್ಷಿ ಪೂಜಾರಿ, ಗೌರವಾಧ್ಯಕ್ಷರು – ರಾಜೇಶ್ ಕೋಟ್ಯಾನ್, ಕಾರ್ಯದರ್ಶಿ – ಕೀರ್ತನ್ ಪೂಜಾರಿ ಮೊದಲಾದವರನ್ನು ಸಂಘದ ಪೂರ್ವಾಧ್ಯಕ್ಷರುಗಳು ಮತ್ತು ಸದಸ್ಯರು ವಾರ್ಷಿಕ ಮಹಾಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಿದರು.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add