Monday, February 2, 2026
Google search engine
Homeಕಾರ್ಕಳಕ್ರೈಸ್ಟ್ ಕಿಂಗ್: ಜಾವೆಲಿನ್ ಎಸೆತದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸುದೀಶ್ ಎಸ್ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ

ಕ್ರೈಸ್ಟ್ ಕಿಂಗ್: ಜಾವೆಲಿನ್ ಎಸೆತದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸುದೀಶ್ ಎಸ್ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ

 

ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಉಡುಪಿ ಜಿಲ್ಲೆ ಹಾಗೂ ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಇವರ ಆಶ್ರಯದಲ್ಲಿ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದ ಜಾವೆಲಿನ್ ಎಸೆತದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸುದೀಶ್ ಎಸ್. ಶೆಟ್ಟಿ ಬೆಳ್ಳಿ ಪದಕ ಪಡೆದುಕೊಂಡು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments