Tuesday, February 3, 2026
Google search engine
Homeಕಾರ್ಕಳಕ್ರೈಸ್ಟ್ ಕಿಂಗ್: ರಾಜ್ಯಮಟ್ಟದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಶ್ರಾವ್ಯ ಶೆಟ್ಟಿ ಹಾಗೂ ವರುಣ ಶೆಟ್ಟಿ...

ಕ್ರೈಸ್ಟ್ ಕಿಂಗ್: ರಾಜ್ಯಮಟ್ಟದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಶ್ರಾವ್ಯ ಶೆಟ್ಟಿ ಹಾಗೂ ವರುಣ ಶೆಟ್ಟಿ ಪ್ರಥಮ ಸ್ಥಾನ

 

ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ರಾಮನಗರ ಜಿಲ್ಲೆ ಹಾಗೂ ಗ್ರಾಮಾಂತರ ಪ.ಪೂ ಕಾಲೇಜು, ಕನಕಪುರ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವರುಣ ಶೆಟ್ಟಿ ಹಾಗೂ ಪ್ರಥಮ ವಿಜ್ಞಾನ ವಿಭಾಗದ ಶ್ರಾವ್ಯ ಶೆಟ್ಟಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments