Wednesday, February 21, 2024

ಕಾರ್ಕಳ:ಚುನಾವಣಾ ಆಯೋಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕ್ರೈಸ್ಟ್ ಕಿಂಗ್ ನ ಶ್ರೀಯಾ ಮತ್ತು ಶ್ರೇಯಸ್ ಆಚಾರ್ಯ ರಾಜ್ಯಮಟ್ಟಕ್ಕೆ ಆಯ್ಕೆ

Homeಕಾರ್ಕಳಕಾರ್ಕಳ:ಚುನಾವಣಾ ಆಯೋಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕ್ರೈಸ್ಟ್ ಕಿಂಗ್ ನ ಶ್ರೀಯಾ ಮತ್ತು ಶ್ರೇಯಸ್ ಆಚಾರ್ಯ ರಾಜ್ಯಮಟ್ಟಕ್ಕೆ...

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ, ಜಿಲ್ಲಾಡಳಿತ ಉಡುಪಿ ಹಾಗೂ ರಾಜ್ಯ ಚುನಾವಣಾ ಆಯೋಗ, ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿ ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಶ್ರೀಯಾ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ಶ್ರೇಯಸ್ ಬಿ. ಆಚಾರ್ಯ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯ ಮಟ್ಟದ ಸ್ಫರ್ಧೆಗೆ ಆಯ್ಕೆಯಾಗಿದ್ದಾರೆ. ಇದಕ್ಕೂ ಮೊದಲು ಇವರು ಕಾರ್ಕಳದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದರು.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular