Wednesday, February 21, 2024

ಇಂಟಕ್ ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯಾಗಿ ನ್ಯಾಯವಾದಿ ಪ್ರೀತಿ ನೇಮಕ

Homeಕಾರ್ಕಳಇಂಟಕ್ ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯಾಗಿ ನ್ಯಾಯವಾದಿ ಪ್ರೀತಿ ನೇಮಕ

ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಉಡುಪಿ ಜಿಲ್ಲಾ ಘಟಕದ ಇಂಟಕ್ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ನ್ಯಾಯವಾದಿ ಸಮಾಜ ಸೇವಕಿ ಪ್ರೀತಿರವರನ್ನು ನೇಮಕಮಾಡಲಾಗಿದೆ.

ರಾಜ್ಯ ಇಂಟಕ್ ರಾಜ್ಯಾಧ್ಯಕ್ಷರಾದ ಲಕ್ಷ್ಮೀ ವೆಂಕಟೇಶ್ ರವರ ಸೂಚನೆಯ ಮೇರೆಗೆ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರುರವರ ಅನುಮೋದನೆಯಂತೆ ,ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ರಾಕೇಶ್ ಮಲ್ಲಿಯವರ ಒಪ್ಪಿಗೆಯೊಂದಿಗೆ ಜಿಲ್ಲಾ ಕಾಂಗ್ರೆಸ್ ಇಂಟಕ್ ಘಟಕದ ಮಹಿಳಾ ಅಧ್ಯಕ್ಷೆಯಾಗಿ ಪ್ರೀತಿರವರನ್ನು ಜಿಲ್ಲಾ ಅಧ್ಯಕ್ಷ ಕಿರಣ್ ಹೆಗ್ಡೆ ಕಾಬೆಟ್ಟುರವರು ಆಯ್ಕೆ ಮಾಡಿದ್ದಾರೆ.ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳಕೆಬೈಲು ಹಾಗೂ ಎರಡೂ ಮಹಿಳಾ ಘಟಕದ ಅಧ್ಯಕ್ಷೆಯರು ಉಪಸ್ಥಿತರಿದ್ದರು

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular