Thursday, July 18, 2024

ಕಾರ್ಕಳ:ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ಪೋಲೀಸರ ದಾಳಿ ನಾಲ್ವರ ಬಂಧನ

Homeಕಾರ್ಕಳಕಾರ್ಕಳ:ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ಪೋಲೀಸರ ದಾಳಿ ನಾಲ್ವರ ಬಂಧನ

ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.

ಕಾರ್ಕಳದ ಭುವನೇಂದ್ರ ಕಾಲೇಜು ಬಳಿ ಇರುವ ದಾನೀಯ ಪಿರೇರಾ ಪಟ್ಲ ಹೌಸ್ ಎಂಬ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಕುರಿತು ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ನಿರೀಕ್ಷಕ ಟಿ.ಡಿ.ನಾಗರಾಜ್ ನೇತೃತ್ವದಲ್ಲಿ ದಾಳಿ ನಡೆಸಿದ್ದು ಉಪೇಂದ್ರ ನಾಯ್ಕ ಯಾನೆ ಅವಿನಾಶ,ಗೋವರ್ಧನ್, ಅಶೋಕ ಮತ್ತು ಪ್ರವೀಣ ಕುಮಾರ್‌ ಎಂಬುವವರನ್ನು ಬಂಧಿಸಲಾಗಿದೆ.ಈ ಬಗ್ಗೆ ಕಾರ್ಕಳ ನಗರ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add