Saturday, July 27, 2024

ಮೊದಲ ದಿನ ಸಲಾರ್ ಗಳಿಸಿದ್ದೆಷ್ಟು? Salar First Day Collection

Homeಸಿನಿಮಾಮೊದಲ ದಿನ ಸಲಾರ್ ಗಳಿಸಿದ್ದೆಷ್ಟು? Salar First Day Collection

ಮೊದಲ ದಿನ ಸಲಾರ್ ಗಳಿಸಿದ್ದೆಷ್ಟು?Salar First Day Collection

ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ಸಲಾರ್ ಸಿನಿಮಾ ನಿನ್ನೆಯಷ್ಟೇ ವಿಶ್ವದಾದ್ಯಂತ ರಿಲೀಸ್ ಆಗಿದೆ. ಜೊತೆ ಶಾರುಖ್ ಖಾನ್ ನಟನೆ ಡಂಕಿ ಕೂಡ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ಹಾಗಾಗಿ ಈ ಎರಡೂ ಚಿತ್ರಗಳ ಬಾಕ್ಸ್ ಆಫೀಸ್ ಕಲೆಕ್ಷನ್ ಬಗ್ಗೆ ಸಹಜವಾಗಿಯೇ ಎಲ್ಲರಿಗೂ ಕುತೂಹಲವಿತ್ತು.

ಇದೀಗ ಸಲಾರ್ ಅಧಿಕೃತ ಎಕ್ಸ್ ಖಾತೆಯಲ್ಲಿ ಒಂದು ದಿನದ ವಿಶ್ವದ ಗಳಿಕೆಯನ್ನು ಪೋಸ್ಟ್ ಮಾಡಲಾಗಿದೆ. ಮೊದಲ ದಿನ ಸಲಾರ್ ಚಿತ್ರ 178.7 ಕೋಟಿ ಗಳಿಸಿದೆ ಎಂದು ಘೋಷಿಸಿದೆ.

ವಿಶ್ವದ್ದು 178.7 ಕೋಟಿ ರೂಪಾಯಿ ಗಳಿಕೆಯಾದರೆ, ಇಂಡಿಯನ್ ಬಾಕ್ಸ್ ಆಫೀಸಿನಲ್ಲಿ ಅಂದಾಜು 95 ಕೋಟಿ ರೂಪಾಯಿ ಹರಿದು ಬಂದಿದೆ ಎಂದು ಹೇಳಲಾಗುತ್ತಿದೆ. ಡಂಕಿಗೆ ಹೋಲಿಸಿದರೆ, ಮೊದಲ ದಿನದ ಬಾಕ್ಸ್ ಆಫೀಸ್ ಗಳಿಗೆ ಸಲಾರದ್ದೇ ಹೆಚ್ಚಿದೆ. ಮತ್ತೆ ದಕ್ಷಿಣ ಭಾರತದ ಸಿನಿಮಾವೊಂದು ಬಾಲಿವುಡ್ ಚಿತ್ರಕ್ಕೆ ಸೆಡ್ಡು ಹೊಡೆದು, ಬಾಕ್ಸ್ ಆಫೀಸಿನಲ್ಲಿ ಮುನ್ನುಗ್ಗುತ್ತಿದೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add