Wednesday, July 17, 2024

ಮಾಳ:ಲಘು ಸಂಗೀತ ಸ್ಪರ್ಧೆಯಲ್ಲಿ ಸಾಧನೆಗೈದ ವಿದ್ಯಾರ್ಥಿನಿ ವಿದ್ಯಾರವರಿಗೆ ಅಭಿನಂದನೆ

Homeಕಾರ್ಕಳಮಾಳ:ಲಘು ಸಂಗೀತ ಸ್ಪರ್ಧೆಯಲ್ಲಿ ಸಾಧನೆಗೈದ ವಿದ್ಯಾರ್ಥಿನಿ ವಿದ್ಯಾರವರಿಗೆ ಅಭಿನಂದನೆ

ಲಘು ಸಂಗೀತ ಸ್ಪರ್ಧೆಯಲ್ಲಿ ಸಾಧನೆಗೈದ ವಿದ್ಯಾರ್ಥಿನಿ ವಿದ್ಯಾರವರಿಗೆ ಅಭಿನಂದನೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಬೈಂದೂರು ವಲಯದ ಕಿರಿಮಂಜೇಶ್ವರ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಲಘು ಸಂಗೀತದಲ್ಲಿ ಪ್ರಥಮ ಸ್ಥಾನವನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾದ ಆರನೇ ತರಗತಿಯ ವಿದ್ಯಾ ಇವಳನ್ನು ಶ್ರೀ ವಿದ್ಯಾವರ್ಧಕ ಸಂಘ ಮಾಳ ಆಡಳಿತ ಮಂಡಳಿ ಶಿಕ್ಷಕ ರಕ್ಷಕ ಸಂಘ ಹಾಗೂ ಶಿಕ್ಷಕರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕಾರ್ಕಳ ರೋಟರಿ ಕ್ಲಬ್ಬಿನ ಅಧ್ಯಕ್ಷರು ಸದಸ್ಯರು ಭಾಗವಹಿಸಿದರು.ನಿವೃತ್ತ ತಹಶೀಲ್ದಾರರಾದ ಶಾಂತರಾಮ ಚಿಪ್ಪುಳುಂಕರ್ ಇವರು ಪ್ರತಿವರ್ಷದಂತೆ ಆರು ಮತ್ತು ಏಳನೇ ತರಗತಿಯ ವಿದ್ಯಾರ್ಥಿಗಳಿಗೆ 2024ರ ಸಾಲಿನ ಡೈರಿಯನ್ನು ನೀಡಿ ಅದರ ಪ್ರಯೋಜನ ಪಡೆಯುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಗಜಾನನ ಮರಾಠೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಸಂಚಾಲಕರಾದ ಸುಧಾಕರ ಡೋಂಗ್ರೆ, ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ಜಾನ್ ಡಿ.ಸಿಲ್ವ, ನಿಯೋಜಿತ ಅಧ್ಯಕ್ಷರಾದ ಇಕ್ಬಾಲ್ ಅಹಮದ್, ಸದಸ್ಯರಾದ ರಮಿತಾ ಶೈಲೇಂದ್ರ ರಾವ್,ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ ಶೆಣೈ ಉಪಸ್ಥಿತರಿದ್ದರು.ಸ್ವಾಗತವನ್ನು ಶಿಕ್ಷಕಿ ಪ್ರತಿಕ್ಷ ಮಾಡಿ ಧನ್ಯವಾದವನ್ನು ಶಿಕ್ಷಕಿ ವಸಂತಿ ನೀಡಿದರು ಕಾರ್ಯಕ್ರಮ ನಿರೂಪಣೆಯನ್ನು ಶಿಕ್ಷಕಿಯಾದ ಅನಿತಾ ಇವರು ನಡೆಸಿಕೊಟ್ಟರು ಸಭಾ ಕಾರ್ಯಕ್ರಮದಲ್ಲಿ ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add