Wednesday, July 17, 2024

ಕಾರ್ಕಳ:ರೈಟ್ ಟ್ಯಾಕ್ಸ್ ಮೇಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ನೂತನ ಕಟ್ಟಡಕ್ಕೆ ಸ್ಥಳಾಂತರ

Homeಕಾರ್ಕಳಕಾರ್ಕಳ:ರೈಟ್ ಟ್ಯಾಕ್ಸ್ ಮೇಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ನೂತನ ಕಟ್ಟಡಕ್ಕೆ ಸ್ಥಳಾಂತರ

ಕಾರ್ಕಳ:ರೈಟ್ ಟ್ಯಾಕ್ಸ್ ಮೇಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ಯು ನೂತನ ಕಟ್ಟಡಕ್ಕೆ ಸ್ಥಳಾಂತರ

ಕಾರ್ಕಳ:ಕಾರ್ಕಳದ ಪದವೀಧರ ವಿದ್ಯಾವಂತರಿಗೆ ಉದ್ಯೋಗ ಕಲ್ಪಿಸಿದ ಸಂಸ್ಥೆ ರೈಟ್ ಟ್ಯಾಕ್ಸ್ ಮೇಟ್ ಸಂಸ್ಥೆ ಸ್ಥಳಾಂತರಗೊಂಡು ಜೋಡ್ ರಸ್ತೆಯ ಪ್ರೈಮ್ ಮಾಲ್ ಎರಡನೇಯ ಮಹಡಿ ಯಲ್ಲಿ ಶುಭಾರಂಭಗೊಂಡಿತು. ಇದರ ಉದ್ಘಾಟನೆಯನ್ನು ಶ್ರೀ ಹನುಮಯ್ಯ ಬೆಂಗಳೂರು ರವರು ನೆರವೇರಿಸಿ ಸಂಸ್ಥೆಗೆ ಶುಭ ಹಾರೈಸಿದರು.
ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ CA ಹರೀಶ್ ರವರು ಪ್ರಾಸ್ತಾವಿಕ ಮಾತುಗಳ ನಾಡಿ ಸಂಸ್ಥೆ ಬೆಳೆದು ಬಂದ ಹಾದಿಯ ಬಗ್ಗೆ ಪರಿಚಯಿಸಿದರು.

ಮುಖ್ಯ ಅತಿಥಿಗಳಾಗಿ ಗಿರೀಶ್ ಲೆಕ್ಕಾಧಿಕಾರಿ ಮೆಸ್ಕಾಂ ಕಾರ್ಕಳ ವಿಭಾಗ ರವರು ಈ ಸಂಸ್ಥೆ ಪ್ರಾರಂಭವಾದ ದಿನದಿಂದ ಕಾರ್ಕಳದ ವಿದ್ಯಾವಂತರಿಗೆ ಉದ್ಯೋಗಾವಕಾಶ ಹಾಗೂ ಕಾರ್ಕಳದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದರು.

ಸಂಸ್ಥೆಯ ಸಂಸ್ಥಾಪಕ  ಗಂಗರಾಜು ರವರು ಸಂಸ್ಥೆಯ ಯಶಸ್ವಿಗೆ ಕಾರಣರಾದ ಪ್ರತಿಯೊಬ್ಬರನ್ನ ಸ್ಮರಿಸಿ ಅಭಿನಂದನ ಮಾತುಗಳ ನಾಡಿದರು.ವೇದಿಕೆಯಲ್ಲಿ ಸಂಸ್ಥೆಯ ಹಿತೈಷಿಗಳಾದ ಕುಮಾರ್ ಭಾಚು ವೈಸಿ ಭಟ್. ಶ್ರೀಮತಿ ಚಿಕ್ಕ ಹನುಮಕ್ಕ ರವರು ಉಪಸ್ಥಿತರಿದ್ದರು.

ಸಂಸ್ಥೆಯ ಯಶಸ್ವಿಗೆ ಸಹಕರಿಸಿದ ಪ್ರತಿಯೊಬ್ಬರನ್ನು ಸ್ಮರಿಸಿ ಗೌರವರ್ಪಣೆ ಸಲ್ಲಿಸಲಾಯಿತು
ರಕ್ಷಿತ್ ರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ರಮ್ಯಾ ಸ್ವಾಗತಿಸಿ ಅಬ್ದುಲ್ ಮತಿನ್ ಧನ್ಯವಾದನೀಡಿದರು

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add