Saturday, July 27, 2024

ಫೆ.11.ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಮಹಿಳೆಯರ ವಿಭಾಗದ ಥ್ರೋಬಾಲ್ ಪಂದ್ಯಾಟ

Homeಕಾರ್ಕಳಫೆ.11.ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಮಹಿಳೆಯರ ವಿಭಾಗದ ಥ್ರೋಬಾಲ್ ಪಂದ್ಯಾಟ

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ಯ 24ನೇ ವರ್ಷಾಚರಣೆ ಅಂಗವಾಗಿ ಫೆಬ್ರವರಿ 11ರಂದು ಆದಿತ್ಯವಾರ ಬೆಳಿಗ್ಗೆ ಗಂಟೆ 8.30ರಿಂದ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ರಂಗಮಂದಿರದ ಬಳಿ ಮಹಿಳಾ–ಯುವತಿಯರ ವಿಭಾಗದ ಥ್ರೋಬಾಲ್ ಪಂದ್ಯಾಟ ಜರಗಲಿದೆ.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಹಾಗೂ ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ ಅವರು ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add