Wednesday, February 21, 2024

ಕಾರ್ಕಳ:ಛಾಯಾಗ್ರಾಹಕ ದೀಪಕ್ ಶೆಟ್ಟಿ ಇವರು ಹೃದಯಾಘಾತದಿಂದ ನಿಧನ ವಿಡಿಯೋ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥ

Homeಕಾರ್ಕಳಕಾರ್ಕಳ:ಛಾಯಾಗ್ರಾಹಕ ದೀಪಕ್ ಶೆಟ್ಟಿ ಇವರು ಹೃದಯಾಘಾತದಿಂದ ನಿಧನ ವಿಡಿಯೋ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಕುಸಿದು...

ಕಾರ್ಕಳದ ಛಾಯಾಗ್ರಾಹಕ ದೀಪಕ್ ಶೆಟ್ಟಿ ಇವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ವಿಡಿಯೋ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದರು.

ಅವರಿಗೆ 44 ವರ್ಷ ವಯಸ್ಸಾಗಿದ್ದು, ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮಧ್ಯಾಹ್ನದ ವೇಳೆ ಅಸ್ವಸ್ಥರಾಗಿ ಕುಸಿದು ಬಿದ್ದಾಗ ತಕ್ಷಣ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular