Saturday, July 27, 2024

ನೇಣು‌ ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ

Homeಕಾರ್ಕಳನೇಣು‌ ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ

ನೇಣು‌ ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ.

ಮಂಜುಳಾ (29) ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೇದೆ. ಬೆಂಗಳೂರಿನ ಮೈಕೋ ಲೇಔಟ್ ಪೋಲಿಸ್ ಠಾಣೆಯಲ್ಲಿ ಮಂಜುಳಾ ಕರ್ತವ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಹಾರೋಹಳ್ಳಿ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add