Thursday, April 18, 2024

ಕಾರ್ಕಳ:ಅರ್ಚಕ ನಾಪತ್ತೆ!

Homeಕಾರ್ಕಳಕಾರ್ಕಳ:ಅರ್ಚಕ ನಾಪತ್ತೆ!

ಕಾರ್ಕಳ:ಅರ್ಚಕ ನಾಪತ್ತೆ!

ವ್ಯಕ್ತಿ ನಾಪತ್ತೆ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಂದಳಿಕೆ ಶ್ರೀ ಆದಿಲಕ್ಷ್ಮೀ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ವಾಗೀಶ್ (31) ನಾಪತ್ತೆಯಾದವರು.

ಫೆ.20 ರಂದು ಮಧ್ಯಾಹ್ನ 1:00 ಗಂಟೆಗೆ ಪೂಜೆ ಮುಗಿದ ಬಳಿಕ ಉಡುಪಿಗೆ ಹೋಗಿ ಬರುತ್ತೇನೆಂದು ತಾಯಿಯವರಲ್ಲಿ ಫೋನ್ ಕರೆಯ ಮೂಲಕ ತಿಳಿಸಿದ್ದು ಸಂಜೆ 5:00 ಗಂಟೆಗೆ ಫೋನ್ ಕರೆ ಮಾಡಿದಾಗ ಪೊನ್ ಕರೆ ಸ್ವೀಕರಿಸದೇ ಇದ್ದು, ಸಂಬಂಧಿಕರ ಮನೆಗೂ ಹೋಗದೇ, ವಾಪಾಸು ಮನೆಗೂ ಬಾರದೇ ಕಾಣೆಯಾಗಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ವರದಿ: ಕಾರ್ಕಳ: ಪಿರ್ಯಾದಿದಾರರಾದ ಲಲಿತಾ (59), ನಿಟ್ಟೆ ಗ್ರಾಮ, ಕಾರ್ಕಳ ಇವರ ಮಗ ವಾಗೀಶ್ (31) ಇವರು ಅರ್ಚಕರಾಗಿ ಕೆಲಸ ಮಾಡಿಕೊಂಡಿದ್ದು, ದಿನಾಂಕ 20/02/2024 ರಂದು ಮಧ್ಯಾಹ್ನ 1:00 ಗಂಟೆಗೆ ಪಿರ್ಯಾದಿದಾರರು ಫೋನ್ ಕರೆ ಮಾಡಿ ವಿಚಾರಿಸಿದಾಗ, ತಾನು ನಂದಳಿಕೆ ಗ್ರಾಮದ ನಂದಳಿಕೆ ಶ್ರೀ ಆದಿಲಕ್ಷ್ಮೀ ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದು ಪೂಜೆ ಮುಗಿದ ಬಳಿಕ ಉಡುಪಿಗೆ ಹೋಗಿ ಬರುತ್ತೇನೆಂದು ತಿಳಿಸಿದ್ದು, ವಾಗೀಶ್ ಇವರು ಮನೆಗೆ ಬಾರದೇ ಇದ್ದುದನ್ನು ಕಂಡು ಪಿರ್ಯಾದಿದಾರರು ಸಂಜೆ 5:00 ಗಂಟೆಗೆ ಫೋನ್ ಕರೆ ಮಾಡಿದಾಗ ಪೊನ್ ಕರೆ ಸ್ವೀಕರಿಸದೇ ಇದ್ದು, ವಾಗೀಶ್ ಇವರು ಸಂಬಂಧಿಕರ ಮನೆಗೂ ಹೋಗದೇ, ವಾಪಾಸು ಮನೆಗೂ ಬಾರದೇ ಕಾಣೆಯಾಗಿರುತ್ತಾರೆ . ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 22/2024 ಕಲಂ: ಗಂಡಸು ಕಾಣೆ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add