Wednesday, September 18, 2024
Google search engine
Homeಕಾರ್ಕಳಕಾರ್ಕಳ:ಚೆಸ್ ಸ್ಪರ್ಧೆಯಲ್ಲಿ ಕ್ರೈಸ್ಟ್ ಕಿಂಗ್ ನ ಶಾನ್ವಿ ಬಲ್ಲಾಳ್ ರಾಜ್ಯಮಟ್ಟಕ್ಕೆ ಆಯ್ಕೆ ಸತತ 6ನೇ ಬಾರಿಗೆ...

ಕಾರ್ಕಳ:ಚೆಸ್ ಸ್ಪರ್ಧೆಯಲ್ಲಿ ಕ್ರೈಸ್ಟ್ ಕಿಂಗ್ ನ ಶಾನ್ವಿ ಬಲ್ಲಾಳ್ ರಾಜ್ಯಮಟ್ಟಕ್ಕೆ ಆಯ್ಕೆ ಸತತ 6ನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ದಾಖಲೆ ಮೆರೆದ ವಿದ್ಯಾರ್ಥಿನಿ

ಕ್ರೈಸ್ಟ್ ಕಿಂಗ್: ಚೆಸ್ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಶಾನ್ವಿ ಬಲ್ಲಾಳ್ ರಾಜ್ಯಮಟ್ಟಕ್ಕೆ ಆಯ್ಕೆ

ಸತತ 6ನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ದಾಖಲೆ ಮೆರೆದ ವಿದ್ಯಾರ್ಥಿನಿ

ಕಾರ್ಕಳ:ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಕೋಟೇಶ್ವರ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿಪೂರ್ವ ವಿಭಾಗದ ಉಡುಪಿ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆಯಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಙಾನ ವಿಭಾಗದ ಶಾನ್ವಿ ಬಲ್ಲಾಳ್ ದ್ವಿತೀಯ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಈ ಮೂಲಕ ಶಿಕ್ಷಣ ಇಲಾಖೆಯ ಪಂದ್ಯಾಟದಲ್ಲಿ ನಿರಂತರವಾಗಿ 6ನೇ ಬಾರಿಗೆ ಆಯ್ಕೆಯಾಗುವುದರ ಮೂಲಕ ಶಾನ್ವಿ ಬಲ್ಲಾಳ್ ದಾಖಲೆಯೊಂದನ್ನು ಬರೆದಂತಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments