Saturday, July 27, 2024

ಕಾರ್ಕಳ:ಕುಸಿದು ಬಿದ್ದು ಮಹಿಳೆ ಸಾವು

Homeಕಾರ್ಕಳಕಾರ್ಕಳ:ಕುಸಿದು ಬಿದ್ದು ಮಹಿಳೆ ಸಾವು

ಕಾರ್ಕಳ:ಕುಸಿದು ಬಿದ್ದು ಮಹಿಳೆ ಸಾವು

ಕುಸಿದು ಬಿದ್ದು ಮಹಿಳೆಯೋರ್ವರು ಸಾವನ್ನಪಿದ ಘಟನೆ ಕಾರ್ಕಳ ತಾಲೂಕು ಕಲ್ಯಾ ಗ್ರಾಮದಲ್ಲಿ ವರದಿಯಾಗಿದೆ.ಕಲ್ಯಾ ಕಂಬಲಕೋಡಿ ಹೌಸ್ ನಿವಾಸಿ ಅನುಸೂಯ(54) ಮೃತಪಟ್ಟವರು.

ಅನುಸೂಯ ಇವರು ಗಳಗಂಡ ಖಾಯಿಲೆಯಿಂದ ಬಳಲುತ್ತಿದ್ದು ಮಾ.20 ರಂದು ಮನೆಯ ಹಿತ್ತಲಿನಲ್ಲಿ ಪಾತ್ರೆ ತೊಳೆಯುತ್ತಿರುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ.ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add