Saturday, July 27, 2024

ಮಹಿಳಾ ಕಾನ್ಸ್‍ಟೇಬಲ್ ಆತ್ಮಹತ್ಯೆ

Homeಕಾರ್ಕಳಮಹಿಳಾ ಕಾನ್ಸ್‍ಟೇಬಲ್ ಆತ್ಮಹತ್ಯೆ

ಕಾಪು:ಮಹಿಳಾ ಕಾನ್ಸ್‍ಟೇಬಲ್ ಆತ್ಮಹತ್ಯೆ

ಮಹಿಳಾ ಕಾನ್ಸ್‍ಟೇಬಲ್ ಒಬ್ಬರು ಪೊಲೀಸ್ ಕ್ವಾಟ್ರಸ್‍ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಾಪುವಿನಲ್ಲಿ ನಡೆದಿದೆ.

ಬಾಗಲಕೋಟೆ ಮೂಲದ ಜ್ಯೋತಿ (29) ಆತ್ಮಹತ್ಯೆಗೆ ಶರಣಾದ ಕಾನ್ಸ್‌ಟೇಬಲ್ ಎಂದು ತಿಳಿದುಬಂದಿದೆ. ಅವರು ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಸ್‍ಪಿ ಡಾ.ಅರುಣ್ ಅವರು ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.‌

ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.‌

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add